Commute

ಬೆಂಗಳೂರಿನ ಸಮಗ್ರ ಸಾರಿಗೆ ಯೋಜನೆ ಕರಡು: ಕೆಲವು ಪಾದಚಾರಿ ಯೋಜನೆಗಳು

ಹಿಂದಿನ ಸಾರಿಗೆ ಯೋಜನೆಗಳಿಗಿಂತ ಭಿನ್ನವಾಗಿ, ಹೊಸ ಕರಡು ಸಮಗ್ರ ಸಾರಿಗೆ ಯೋಜನೆ (ಸಿಎಂಪಿ) ಪಾದಚಾರಿ ಮತ್ತು ಸೈಕ್ಲಿಂಗ್ ಮೂಲಸೌಕರ್ಯವನ್ನು ಪ್ರಸ್ತಾಪಿಸುತ್ತದೆ. ಪಾದಚಾರಿಗಳಿಗೆ ಮೀಸಲು ಬೀದಿಗಳು, ಪಾದಚಾರಿ ಸೇತುವೆಗಳು ಮತ್ತು ಸೈಕ್ಲಿಂಗ್ ಟ್ರ್ಯಾಕ್‌ಗಳು ಯೋಜನೆಯ ಭಾಗವಾಗಿದೆ

ಸಮಗ್ರ ಸಾರಿಗೆ ಯೋಜನೆಯ ಕರಡನ್ನು ಸಿದ್ದಪಡಿಸಿರುವ ಸರ್ಕಾರ ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದೆ.
Commute

ಸಮಗ್ರ ಸಾರಿಗೆ ಯೋಜನೆ: ಎಲಿವೇಟೆಡ್ ಕಾರಿಡಾರ್ ಯೋಜನೆಗೆ 18,480 ಕೋಟಿ

ಸಾರಿಗೆ ಆಧಾರಿತ ಅಭಿವೃದ್ಧಿ, ಎಲ್ಲ‌ ಸಾರಿಗೆಗಳಿಗೆ ಏಕರೂಪ ಶುಲ್ಕ, ದಟ್ಟಣೆ ಶುಲ್ಕ, ಪಾವತಿಸಿ ಪಾರ್ಕ್ ಮಾಡುವ ವ್ಯವಸ್ಥೆ ಮುಂತಾದ ಅನೇಕ ಪರಿಚಿತ ವಿಚಾರವನ್ನು ಈ ಯೋಜನೆ ಒಳಗೊಂಡಿದೆ. ಇದರೊಂದಿಗೆ, ಎತ್ತರದ ಕಾರಿಡಾರ್ ಯೋಜನೆಯನ್ನೂ ಇದು ಒಳಗೊಂಡಿದೆ.