Governance ಬೆಂಗಳೂರಿನ ಮಾಲುಗಳಲ್ಲಿ ಗ್ರಂಥಾಲಯ, ಕಾಲೇಜುಗಳಲ್ಲಿ ಮೇಯರ್ ಮತ್ತಿತರ ಕನಸುಗಳು December 4, 2017 Veda Athavale ಬೆಂಗಳೂರು ಅಂದ್ರೆ ಅವಕಾಶಗಳ ನಗರ. ಜೀವನ ಕಟ್ಟಿಕೊಂಡು ನೆಮ್ಮದಿಯಾಗಿ ಬಾಳಬೇಕು ಅನ್ನುವ ಸ್ವಾಭಿಮಾನಿಗಳಿಗೆ ಹೇಳಿ ಮಾಡಿಸಿದ ಜಾಗವಿದು. ಆದ್ರೆ ಈ ಸ್ವಾಭಿಮಾನಿಗಳು ಸೃಷ್ಟಿಸುವ ಕಸ ನಮ್ಮ ನಗರದ ಕತ್ತು ಹಿಸುಕ್ತಾ ಇದೆ.