ದೆಹಲಿಯ ಓಖ್ಲಾ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಅತ್ಯಂತ ಕಳವಳ ಸೃಷ್ಟಿಸುತ್ತಿರುವ ಕಸದಿಂದ-ವಿದ್ಯುತ್ ಘಟಕ ಹೊಗೆ ಉಗುಳುತ್ತಿರುವ ದೃಶ್ಯ. ಚಿತ್ರ: ರಂಜಿತ್ ದೇವರಾಜ್
Waste Management

ಮಲಿನಕಾರಿ ಹಾಗೂ ಅಸಮಂಜಸ – ಬೆಂಗಳೂರಿಗೆ ಬರಲಿರುವ ಕಸದಿಂದ ವಿದ್ಯುತ್ ತಯಾರಿಸುವ (“ವೇಸ್ಟ್-ಟು-ಎನರ್ಜಿ”) ಘಟಕಗಳು ಏಕೆ ವಿಫಲವಾಗಬಹುದು ಎಂಬುದಕ್ಕೆ ಐದು ಕಾರಣಗಳು

ವೇಸ್ಟ್-ಟು-ಎನರ್ಜಿ ಘಟಕಗಳಲ್ಲೊಂದು ಸ್ಥಾಪಿತವಾಗಲಿರುವ ಇಲೆಕ್ಟ್ರಾನಿಕ್ ಸಿಟಿಯ ನಿವಾಸಿಯೊಬ್ಬರು, ಬಿಬಿಎಂಪಿ ಈ ಘಟಕಗಳಿಗೆ ಒತ್ತು ಕೊಡುತ್ತಿರುವುದು ಏಕೆ ಸಮಂಜಸವಲ್ಲ ಎಂದು ವಿಶ್ಲೇಷಿಸುತ್ತಾರೆ

Commute

ಬೆಂಗಳೂರಿನ ಸಮಗ್ರ ಸಾರಿಗೆ ಯೋಜನೆ ಕರಡು: ಕೆಲವು ಪಾದಚಾರಿ ಯೋಜನೆಗಳು

ಹಿಂದಿನ ಸಾರಿಗೆ ಯೋಜನೆಗಳಿಗಿಂತ ಭಿನ್ನವಾಗಿ, ಹೊಸ ಕರಡು ಸಮಗ್ರ ಸಾರಿಗೆ ಯೋಜನೆ (ಸಿಎಂಪಿ) ಪಾದಚಾರಿ ಮತ್ತು ಸೈಕ್ಲಿಂಗ್ ಮೂಲಸೌಕರ್ಯವನ್ನು ಪ್ರಸ್ತಾಪಿಸುತ್ತದೆ. ಪಾದಚಾರಿಗಳಿಗೆ ಮೀಸಲು ಬೀದಿಗಳು, ಪಾದಚಾರಿ ಸೇತುವೆಗಳು ಮತ್ತು ಸೈಕ್ಲಿಂಗ್ ಟ್ರ್ಯಾಕ್‌ಗಳು ಯೋಜನೆಯ ಭಾಗವಾಗಿದೆ

ಸಮಗ್ರ ಸಾರಿಗೆ ಯೋಜನೆಯ ಕರಡನ್ನು ಸಿದ್ದಪಡಿಸಿರುವ ಸರ್ಕಾರ ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದೆ.
Commute

ಸಮಗ್ರ ಸಾರಿಗೆ ಯೋಜನೆ: ಎಲಿವೇಟೆಡ್ ಕಾರಿಡಾರ್ ಯೋಜನೆಗೆ 18,480 ಕೋಟಿ

ಸಾರಿಗೆ ಆಧಾರಿತ ಅಭಿವೃದ್ಧಿ, ಎಲ್ಲ‌ ಸಾರಿಗೆಗಳಿಗೆ ಏಕರೂಪ ಶುಲ್ಕ, ದಟ್ಟಣೆ ಶುಲ್ಕ, ಪಾವತಿಸಿ ಪಾರ್ಕ್ ಮಾಡುವ ವ್ಯವಸ್ಥೆ ಮುಂತಾದ ಅನೇಕ ಪರಿಚಿತ ವಿಚಾರವನ್ನು ಈ ಯೋಜನೆ ಒಳಗೊಂಡಿದೆ. ಇದರೊಂದಿಗೆ, ಎತ್ತರದ ಕಾರಿಡಾರ್ ಯೋಜನೆಯನ್ನೂ ಇದು ಒಳಗೊಂಡಿದೆ.