ಬೆಂಗಳೂರಿನ ಕೇವಲ ಅರ್ಧದಷ್ಟು ವಾರ್ಡ್‌ಗಳು ವಾರ್ಡ್ ಸಮಿತಿ ಸಭೆಗಳನ್ನು ನೆಡೆಸುತ್ತವೆ. ಮತ್ತು ಸಮಿತಿಯ ಸದಸ್ಯರಿಗೆ ಮಾತಿಗೆ ಯಾವುದೇ ಅವಕಾಶ ನೀಡದೇ, ಕೌನ್ಸಿಲರ್‌ಗಳು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ, ಯಾವುದೇ ಮಾಹಿತಿ ಹಂಚಿಕೊಳ್ಳದಿರುವುದರಿಂದ, ಸಭೆಗಳನ್ನು ಯದ್ವಾತದ್ವ ನಿಶ್ಚಯಿಸುವುದರಿಂದ ಈ ಸಭೆಗಳು ಸಾಮಾನ್ಯವಾಗಿ ಪರಿಣಾಮಕಾರಿಯಾಗಿರುವುದಿಲ್ಲ