Environment

ಎರಡು ಡಬ್ಬಾ, ಒಂದು ಚೀಲದ ಮಂತ್ರ – ಕಸವನ್ನು ಒಡೆದು ಆಳುವ ತಂತ್ರ

ಶೇವ್ ಮಾಡಿ ಬಿಸಾಕಿದ ಬ್ಲೇಡ್, ತಿಂದುಳಿದ ಊಟ, ಒಡೆದ ಗಾಜಿನ ಬಾಟಲಿ, ಸಿರಿಂಜು, ತರಕಾರಿ ಸಿಪ್ಪೆ, ಸ್ಯಾನಿಟರಿ ಪ್ಯಾಡು, ಪ್ಲಾಸ್ಟಿಕ್, ಒದ್ದೆಯಾದ ಕಾಗದ, ಕಾಂಡಮ್, ಉಪಯೋಗಿಸಿದ ಡಯಾಪರ್ – ಎಲ್ಲವನ್ನೂ ಒಟ್ಟೂ ಸೇರಿಸಿ ಬಿಸಾಕಿದರೆ ಸಿಗುವುದೇನು? ಅದೊಂದುವಿಷದ ಕಾಕ್ಟೇಲ್. ಇದನ್ನು ಹೇಗೆ ನಿಭಾಯಿಸಬೇಕು?