ಒಬ್ಬ ಮೇಯರ್ ಜನಸಾಮಾನ್ಯರ ಎದುರು ನಿಂತು ಸಮಸ್ಯೆಗಳನ್ನು ಆಲಿಸುವುದರಿಂದ ಹಾಗೂ ಜನರ ಜೊತೆ ಒಡನಾಡುವುದರಿಂದ ಯೋಜನೆಗಳ ಯಶಸ್ಸು, ನಗರದ ಜನರ ಸಮಸ್ಯೆ ಹಾಗೂ ತಮ್ಮ ಆಡಳಿತದ ವಿಮರ್ಶೆ ಎಲ್ಲವೂ ಒಮ್ಮೆಲೇ ಲಭ್ಯವಾಗುತ್ತದೆ.
Strategy should be to elevate the stature of the Mayor’s office, take up small but significant set of things that lead to perceptible improvements, and to get citizens involved in local decision making.