Society

“ರಸ್ತೆ ವ್ಯಾಪಾರಿಗಳು ಹಕ್ಕುದಾರರು, ಹೊರಗಿನವರಲ್ಲ”

ಕಾನೂನಿನ ಅಜ್ಞಾನ, ನಗರ ಸೌಂದರ್ಯದ ಪ್ರಜ್ಞೆ ಮತ್ತು ಮೂಲಸೌಕರ್ಯಗಳ ಕೊರತೆ – ಇವೆಲ್ಲದರಿಂದ ರಸ್ತೆ ವ್ಯಾಪಾರವನ್ನು ಕಾನೂನು ಜಾರಿ ಮಾಡುವ ಸಂಸ್ಥೆಗಳು ಬೇಟೆಯಾಡುವ ಪರಿಸ್ಥಿತಿ ಬಂದಿದೆ.

Health

ಕೋವಿಡ್ ಪರೀಕ್ಷೆ ಪಾಸಿಟಿವ್ ಆದರೆ ಬೆಂಗಳೂರಿಗರು ಏನು ಮಾಡಬಹುದು

ನೀವು ಕೋವಿಡ್ ಪಾಸಿಟಿವ್ ಆಗಿದ್ದರೆ ಅಥವಾ ನೀವು ರೋಗಲಕ್ಷಣಗಳನ್ನು ಹೊಂದಿದ್ದರೆ ಏನು ಮಾಡಬೇಕು? ನೀವು ಎಲ್ಲಿ ಚಿಕಿತ್ಸೆ ಪಡೆಯಬಹುದು? ಸಮಗ್ರ ಕೋವಿಡ್ ಬೆಂಗಳೂರು ಮಾರ್ಗದರ್ಶಿ ಇಲ್ಲಿದೆ.

ಅನೇಕ ವಾಹನ ಸವಾರರು ಬಸ್ ಆದ್ಯತೆ ಪಥ‌ದ‌ ವ್ಯವಸ್ಥೆಯನ್ನು ಗೌರವಿಸಿದರೆ, ಒಂದಿಷ್ಟು ಸವಾರರು ಈಗಲೂ ನಿಯಮ‌ ಉಲ್ಲಂಘಿಸಿ ಬಸ್ ಪಥವನ್ನು ಬಳಸುತ್ತಾರೆ. ಮೂರು ತಿಂಗಳ ಹಿಂದಷ್ಟೇ ಜಾರಿಯಾದ ಈ ನಿಯಮ ಪಾಲನೆಯನ್ನು ನಿಯಂತ್ತಿಸಲು ಮಾರ್ಷಲ್ ಗಳು ಕಾಣುತ್ತಿಲ್ಲ. ಚಿತ್ರ : ಮನೋಜ್ ಶರ್ಮ
Commute

ಬಸ್ ಲೇನ್ ಗಳು ಚಾಲಕರು ಎದುರಿಸುತ್ತಿದ್ದ ಒತ್ತಡ ಮತ್ತು ಸಂಚಾರ‌ ವಿಳಂಬ ಕಡಿಮೆಗೊಳಿಸಿ ಬಿಎಂಟಿಸಿಯ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಿದೆ

ನಗರದ ಇನ್ನೂ ಮೂರು ರಸ್ತೆಗಳಲ್ಲಿ ಬಸ್ ಆದ್ಯತೆ ಪಥಗಳನ್ನು ನಿರ್ಮಿಸಲು ಪಾಲಿಕೆ ಚಿಂತಿಸುತ್ತಿದೆ. ಆದರೆ, ಸಧ್ಯ ಕೆಆರ್ ಪುರಂ ಮತ್ತು ಸಿಲ್ಕ್ ಬೋರ್ಡ್ ನಡುವಿನ ಬಸ್ ಆದ್ಯತಾ ಪಥದ ಸೌಕರ್ಯಗಳು ಅಪೂರ್ಣವಾಗಿದ್ದು ಹಾಗೂ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸದಿರುವುದು ಈ ಪಥಗಳ ಮೂಲ ಉದ್ದೇಶವನ್ನೇ ಸಾಕಾರಗೊಳಿಸಿದಂತಿಲ್ಲ.

ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಕುರಿತಾಗಿ ಟೌನ್ ಹಾಲ್ (ಪುರಭವನ) ದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ - ಚಿತ್ರ ಕೃಪೆ: ಆರ್ ಜೆ ಮಂಜುಳ (ರೇಡಿಯೋ ಆಕ್ಟಿವ್ 90.4)
Civic

ಬೆಂಗಳೂರಿನಲ್ಲಿ ಪ್ರತಿಭಟಿಸಲು ನಿಮಗೊಂದು ಮಾರ್ಗಸೂಚಿ

ಡಿಸೆಂಬರ್ 21 ರವರೆಗೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಪ್ರತಿಭಟನೆಗಳನ್ನು ನಿಷೇಧಿಸಿದೆ. ಆದರೆ ಪ್ರತಿಭಟನೆಗಳ ಬಗ್ಗೆ ನಮ್ಮ ಕಾನೂನುಗಳು ಏನು ಹೇಳುತ್ತವೆ? ನೀವು ಪ್ರತಿಭಟನೆ ನಡೆಸಲು ಬಯಸಿದರೆ, ನಿಮಗೆ ಯಾವ ಹಕ್ಕುಗಳಿವೆ ಮತ್ತು ನಿಮಗೆ ಯಾವ ಅನುಮತಿಗಳು ಬೇಕು? ಮಾರ್ಗದರ್ಶಿ ಇಲ್ಲಿದೆ

ದೆಹಲಿಯ ಓಖ್ಲಾ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಅತ್ಯಂತ ಕಳವಳ ಸೃಷ್ಟಿಸುತ್ತಿರುವ ಕಸದಿಂದ-ವಿದ್ಯುತ್ ಘಟಕ ಹೊಗೆ ಉಗುಳುತ್ತಿರುವ ದೃಶ್ಯ. ಚಿತ್ರ: ರಂಜಿತ್ ದೇವರಾಜ್
Waste Management

ಮಲಿನಕಾರಿ ಹಾಗೂ ಅಸಮಂಜಸ – ಬೆಂಗಳೂರಿಗೆ ಬರಲಿರುವ ಕಸದಿಂದ ವಿದ್ಯುತ್ ತಯಾರಿಸುವ (“ವೇಸ್ಟ್-ಟು-ಎನರ್ಜಿ”) ಘಟಕಗಳು ಏಕೆ ವಿಫಲವಾಗಬಹುದು ಎಂಬುದಕ್ಕೆ ಐದು ಕಾರಣಗಳು

ವೇಸ್ಟ್-ಟು-ಎನರ್ಜಿ ಘಟಕಗಳಲ್ಲೊಂದು ಸ್ಥಾಪಿತವಾಗಲಿರುವ ಇಲೆಕ್ಟ್ರಾನಿಕ್ ಸಿಟಿಯ ನಿವಾಸಿಯೊಬ್ಬರು, ಬಿಬಿಎಂಪಿ ಈ ಘಟಕಗಳಿಗೆ ಒತ್ತು ಕೊಡುತ್ತಿರುವುದು ಏಕೆ ಸಮಂಜಸವಲ್ಲ ಎಂದು ವಿಶ್ಲೇಷಿಸುತ್ತಾರೆ

Commute

ಬೆಂಗಳೂರಿನ ಸಮಗ್ರ ಸಾರಿಗೆ ಯೋಜನೆ ಕರಡು: ಕೆಲವು ಪಾದಚಾರಿ ಯೋಜನೆಗಳು

ಹಿಂದಿನ ಸಾರಿಗೆ ಯೋಜನೆಗಳಿಗಿಂತ ಭಿನ್ನವಾಗಿ, ಹೊಸ ಕರಡು ಸಮಗ್ರ ಸಾರಿಗೆ ಯೋಜನೆ (ಸಿಎಂಪಿ) ಪಾದಚಾರಿ ಮತ್ತು ಸೈಕ್ಲಿಂಗ್ ಮೂಲಸೌಕರ್ಯವನ್ನು ಪ್ರಸ್ತಾಪಿಸುತ್ತದೆ. ಪಾದಚಾರಿಗಳಿಗೆ ಮೀಸಲು ಬೀದಿಗಳು, ಪಾದಚಾರಿ ಸೇತುವೆಗಳು ಮತ್ತು ಸೈಕ್ಲಿಂಗ್ ಟ್ರ್ಯಾಕ್‌ಗಳು ಯೋಜನೆಯ ಭಾಗವಾಗಿದೆ

ಸಮಗ್ರ ಸಾರಿಗೆ ಯೋಜನೆಯ ಕರಡನ್ನು ಸಿದ್ದಪಡಿಸಿರುವ ಸರ್ಕಾರ ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದೆ.
Commute

ಸಮಗ್ರ ಸಾರಿಗೆ ಯೋಜನೆ: ಎಲಿವೇಟೆಡ್ ಕಾರಿಡಾರ್ ಯೋಜನೆಗೆ 18,480 ಕೋಟಿ

ಸಾರಿಗೆ ಆಧಾರಿತ ಅಭಿವೃದ್ಧಿ, ಎಲ್ಲ‌ ಸಾರಿಗೆಗಳಿಗೆ ಏಕರೂಪ ಶುಲ್ಕ, ದಟ್ಟಣೆ ಶುಲ್ಕ, ಪಾವತಿಸಿ ಪಾರ್ಕ್ ಮಾಡುವ ವ್ಯವಸ್ಥೆ ಮುಂತಾದ ಅನೇಕ ಪರಿಚಿತ ವಿಚಾರವನ್ನು ಈ ಯೋಜನೆ ಒಳಗೊಂಡಿದೆ. ಇದರೊಂದಿಗೆ, ಎತ್ತರದ ಕಾರಿಡಾರ್ ಯೋಜನೆಯನ್ನೂ ಇದು ಒಳಗೊಂಡಿದೆ.

ಹೊಂಡಗಳಂತೆ ಕಾಣುವ ರಸ್ತೆಗುಂಡಿಗಳು ಬೆಂಗಳೂರಿನ ಎಷ್ಟೋ ರಸ್ತೆಗಳಲ್ಲಿ ಇನ್ನೂ ರಾರಾಜಿಸುತ್ತಿವೆ.
Commute

ರಸ್ತೆಗುಂಡಿ ಅಫಘಾತ ಸಂತ್ರಸ್ತರಿಗೆ ಪಾಲಿಕೆಯಿಂದ ಪರಿಹಾರ ವಿಳಂಬ! ಪರಿಹಾರ ಧನಕ್ಕೆ ವ್ಯವಸ್ಥಿತ ಕಾರ್ಯಸೂಚಿ ಇಲ್ಲದೆ ಹೈರಾಣಾದ ಸಂತ್ರಸ್ತರು

ರಸ್ತೆಗುಂಡಿಗಳು ಬೆಂಗಳೂರಿನಲ್ಲಿ ಹಲವಾರು ಅಪಘಾತಗಳಿಗೆ ಹಾಗೂ ಸಾವಿಗಳಿಗೆ ಕಾರಣವಾಗಿವೆ. ಆದರೆ, ಸಂತ್ರಸ್ತರಿಗೆ ಪರಿಹಾರ ಮಾತ್ರ ಸದಾ ಮಹಾಪೌರರ ವಿವೇಚನೆಯ ಮೇಲೆ ನಿರ್ಧಾರಿತವಾಗಿದೆ. ಉಚ್ಚನ್ಯಾಯಾಲಯದ ಆಜ್ಞೆ ಇದ್ದಾಗ್ಯೂ, ಬಿ.ಬಿ.ಎಂ.ಪಿ ಪರಿಹಾರ ಧನಕ್ಕೆ ಇನ್ನೂ ವ್ಯವಸ್ಥಿತ ವಿಧಾನ ಕಲ್ಪಿಸಿಲ್ಲ.

ನವೀಕರಣದ ಅಡಿಯಲ್ಲಿ ಯಶವಂತಪುರ ರೈಲ್ವೆ ನಿಲ್ದಾಣ. ನಾಗರಿಕರು ಇಲ್ಲಿ ಎಫ್‌ಒಬಿಯನ್ನು ಒತ್ತಾಯಿಸುತ್ತಲೇ ಇದ್ದಾರೆ ಚಿತ್ರ: ಅಭಿಷೇಕ್ ಆರ್
Commute

ಯಶವಂತಪುರ ಪಾದಚಾರಿ-ಸೇತುವೆ ಹೇಗೆ ಸಂಚಾರದ ಸಮಯ ಮತ್ತು ಮಾಲಿನ್ಯವನ್ನು ಕಡಿತಗೊಳಿಸುತ್ತದೆ

ನಾಗರೀಕರು ಬಹಳ ವರ್ಷಗಳಿಂದ ಯಶವಂತಪುರ ಹಳೆಯ ರೈಲ್ವೆ  ನಿಲ್ದಾಣದಿಂದ ಮೆಟ್ರೋ ನಿಲ್ದಾಣದವರೆಗೂ ಒಂದು ಪಾದಚಾರಿ-ಸೇತುವೆ ನಿರ್ಮಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಸೇತುವೆ ಬಂದಲ್ಲಿ ಈ ಎರಡು ಜಾಗಗಳ ನಡುವೆ ಅಂತರ 2.3 ಕಿ.ಮೀ ಇಂದ 200 ಮೀ ಗೆ ಇಳಿಯುತ್ತದೆ

Civic

ಬೆಂಗಳೂರಿನಲ್ಲಿ ವಾರ್ಡ್ ಸಮಿತಿಗಳು ಏಕೆ ಪರಿಣಾಮಕಾರಿಯಾಗಿಲ್ಲ? ಬಿಬಿ‍ಎಂಪಿ ಎಂದರೆ ಕೌನ್ಸಿಲರ್‌ಗಳ “ಮಹಾರಾಜಾ ಕಾಂಪ್ಲೆಕ್ಸ್”!

ಬೆಂಗಳೂರಿನ ಕೇವಲ ಅರ್ಧದಷ್ಟು ವಾರ್ಡ್‌ಗಳು ವಾರ್ಡ್ ಸಮಿತಿ ಸಭೆಗಳನ್ನು ನೆಡೆಸುತ್ತವೆ. ಮತ್ತು ಸಮಿತಿಯ ಸದಸ್ಯರಿಗೆ ಮಾತಿಗೆ ಯಾವುದೇ ಅವಕಾಶ‌ ನೀಡದೇ, ಕೌನ್ಸಿಲರ್‌ಗಳು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ, ಯಾವುದೇ ಮಾಹಿತಿ ಹಂಚಿಕೊಳ್ಳದಿರುವುದರಿಂದ, ಸಭೆಗಳನ್ನು ಯದ್ವಾತದ್ವ ನಿಶ್ಚಯಿಸುವುದರಿಂದ ಈ ಸಭೆಗಳು ಸಾಮಾನ್ಯವಾಗಿ ಪರಿಣಾಮಕಾರಿಯಾಗಿರುವುದಿಲ್ಲ

Governance

ಜನತಾ ದರ್ಶನ, ಮಳೆ ನಿರ್ವಹಣೆಗಿರಬೇಕು ಪ್ರಥಮ ಪ್ರಜೆಯ ಆದ್ಯತೆ

ಒಬ್ಬ ಮೇಯರ್ ಜನಸಾಮಾನ್ಯರ ಎದುರು‌ ನಿಂತು ಸಮಸ್ಯೆಗಳನ್ನು ಆಲಿಸುವುದರಿಂದ ಹಾಗೂ ಜನರ ಜೊತೆ ಒಡನಾಡುವುದರಿಂದ ಯೋಜನೆಗಳ‌ ಯಶಸ್ಸು, ನಗರದ ಜನರ ಸಮಸ್ಯೆ ಹಾಗೂ ತಮ್ಮ ಆಡಳಿತದ ವಿಮರ್ಶೆ ಎಲ್ಲವೂ ಒಮ್ಮೆಲೇ ಲಭ್ಯವಾಗುತ್ತದೆ.

Potholes in Yelanahalli Road, Bengaluru
Governance

ಬೆಂಗಳೂರಿನ ಮಾಲುಗಳಲ್ಲಿ ಗ್ರಂಥಾಲಯ, ಕಾಲೇಜುಗಳಲ್ಲಿ ಮೇಯರ್ ಮತ್ತಿತರ ಕನಸುಗಳು

ಬೆಂಗಳೂರು ಅಂದ್ರೆ ಅವಕಾಶಗಳ ನಗರ. ಜೀವನ ಕಟ್ಟಿಕೊಂಡು ನೆಮ್ಮದಿಯಾಗಿ ಬಾಳಬೇಕು ಅನ್ನುವ ಸ್ವಾಭಿಮಾನಿಗಳಿಗೆ ಹೇಳಿ ಮಾಡಿಸಿದ ಜಾಗವಿದು. ಆದ್ರೆ ಈ ಸ್ವಾಭಿಮಾನಿಗಳು ಸೃಷ್ಟಿಸುವ ಕಸ ನಮ್ಮ ನಗರದ ಕತ್ತು ಹಿಸುಕ್ತಾ ಇದೆ.