ನಾಗರೀಕರು ಬಹಳ ವರ್ಷಗಳಿಂದ ಯಶವಂತಪುರ ಹಳೆಯ ರೈಲ್ವೆ ನಿಲ್ದಾಣದಿಂದ ಮೆಟ್ರೋ ನಿಲ್ದಾಣದವರೆಗೂ ಒಂದು ಪಾದಚಾರಿ-ಸೇತುವೆ ನಿರ್ಮಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಸೇತುವೆ ಬಂದಲ್ಲಿ ಈ ಎರಡು ಜಾಗಗಳ ನಡುವೆ ಅಂತರ 2.3 ಕಿ.ಮೀ ಇಂದ 200 ಮೀ ಗೆ ಇಳಿಯುತ್ತದೆ
Maps from different time periods for Yeshwanthpur together give an interesting account of what the area was once, and points to the changed topography and infrastructure.
With some simple changes and planning, transport facilities in Yeshwanthpur can improve, making the area even more attractive for the growing numbers buying new properties.