ಸಾರಿಗೆ ಆಧಾರಿತ ಅಭಿವೃದ್ಧಿ, ಎಲ್ಲ ಸಾರಿಗೆಗಳಿಗೆ ಏಕರೂಪ ಶುಲ್ಕ, ದಟ್ಟಣೆ ಶುಲ್ಕ, ಪಾವತಿಸಿ ಪಾರ್ಕ್ ಮಾಡುವ ವ್ಯವಸ್ಥೆ ಮುಂತಾದ ಅನೇಕ ಪರಿಚಿತ ವಿಚಾರವನ್ನು ಈ ಯೋಜನೆ ಒಳಗೊಂಡಿದೆ. ಇದರೊಂದಿಗೆ, ಎತ್ತರದ ಕಾರಿಡಾರ್ ಯೋಜನೆಯನ್ನೂ ಇದು ಒಳಗೊಂಡಿದೆ.
Many familiar terms like transit-oriented development, multi-modal mobility fare system, congestion fees, pay-and-park system appear in the plan. And yes, there’s a plan for elevated corridors too!