ನಗರದ ಇನ್ನೂ ಮೂರು ರಸ್ತೆಗಳಲ್ಲಿ ಬಸ್ ಆದ್ಯತೆ ಪಥಗಳನ್ನು ನಿರ್ಮಿಸಲು ಪಾಲಿಕೆ ಚಿಂತಿಸುತ್ತಿದೆ. ಆದರೆ, ಸಧ್ಯ ಕೆಆರ್ ಪುರಂ ಮತ್ತು ಸಿಲ್ಕ್ ಬೋರ್ಡ್ ನಡುವಿನ ಬಸ್ ಆದ್ಯತಾ ಪಥದ ಸೌಕರ್ಯಗಳು ಅಪೂರ್ಣವಾಗಿದ್ದು ಹಾಗೂ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸದಿರುವುದು ಈ ಪಥಗಳ ಮೂಲ ಉದ್ದೇಶವನ್ನೇ ಸಾಕಾರಗೊಳಿಸಿದಂತಿಲ್ಲ.