ಹಿಂದಿನ ಸಾರಿಗೆ ಯೋಜನೆಗಳಿಗಿಂತ ಭಿನ್ನವಾಗಿ, ಹೊಸ ಕರಡು ಸಮಗ್ರ ಸಾರಿಗೆ ಯೋಜನೆ (ಸಿಎಂಪಿ) ಪಾದಚಾರಿ ಮತ್ತು ಸೈಕ್ಲಿಂಗ್ ಮೂಲಸೌಕರ್ಯವನ್ನು ಪ್ರಸ್ತಾಪಿಸುತ್ತದೆ. ಪಾದಚಾರಿಗಳಿಗೆ ಮೀಸಲು ಬೀದಿಗಳು, ಪಾದಚಾರಿ ಸೇತುವೆಗಳು ಮತ್ತು ಸೈಕ್ಲಿಂಗ್ ಟ್ರ್ಯಾಕ್ಗಳು ಯೋಜನೆಯ ಭಾಗವಾಗಿದೆ
Unlike previous mobility plans, the new draft Comprehensive Mobility Plan (CMP) proposes pedestrian and cycling infrastructure. Pedestrian-only streets, elevated walkways and cycling tracks are part of the plan