ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಕುರಿತಾಗಿ ಟೌನ್ ಹಾಲ್ (ಪುರಭವನ) ದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ - ಚಿತ್ರ ಕೃಪೆ: ಆರ್ ಜೆ ಮಂಜುಳ (ರೇಡಿಯೋ ಆಕ್ಟಿವ್ 90.4)
Civic

ಬೆಂಗಳೂರಿನಲ್ಲಿ ಪ್ರತಿಭಟಿಸಲು ನಿಮಗೊಂದು ಮಾರ್ಗಸೂಚಿ

ಡಿಸೆಂಬರ್ 21 ರವರೆಗೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಪ್ರತಿಭಟನೆಗಳನ್ನು ನಿಷೇಧಿಸಿದೆ. ಆದರೆ ಪ್ರತಿಭಟನೆಗಳ ಬಗ್ಗೆ ನಮ್ಮ ಕಾನೂನುಗಳು ಏನು ಹೇಳುತ್ತವೆ? ನೀವು ಪ್ರತಿಭಟನೆ ನಡೆಸಲು ಬಯಸಿದರೆ, ನಿಮಗೆ ಯಾವ ಹಕ್ಕುಗಳಿವೆ ಮತ್ತು ನಿಮಗೆ ಯಾವ ಅನುಮತಿಗಳು ಬೇಕು? ಮಾರ್ಗದರ್ಶಿ ಇಲ್ಲಿದೆ

Civic

ಬೆಂಗಳೂರಿನಲ್ಲಿ ವಾರ್ಡ್ ಸಮಿತಿಗಳು ಏಕೆ ಪರಿಣಾಮಕಾರಿಯಾಗಿಲ್ಲ? ಬಿಬಿ‍ಎಂಪಿ ಎಂದರೆ ಕೌನ್ಸಿಲರ್‌ಗಳ “ಮಹಾರಾಜಾ ಕಾಂಪ್ಲೆಕ್ಸ್”!

ಬೆಂಗಳೂರಿನ ಕೇವಲ ಅರ್ಧದಷ್ಟು ವಾರ್ಡ್‌ಗಳು ವಾರ್ಡ್ ಸಮಿತಿ ಸಭೆಗಳನ್ನು ನೆಡೆಸುತ್ತವೆ. ಮತ್ತು ಸಮಿತಿಯ ಸದಸ್ಯರಿಗೆ ಮಾತಿಗೆ ಯಾವುದೇ ಅವಕಾಶ‌ ನೀಡದೇ, ಕೌನ್ಸಿಲರ್‌ಗಳು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ, ಯಾವುದೇ ಮಾಹಿತಿ ಹಂಚಿಕೊಳ್ಳದಿರುವುದರಿಂದ, ಸಭೆಗಳನ್ನು ಯದ್ವಾತದ್ವ ನಿಶ್ಚಯಿಸುವುದರಿಂದ ಈ ಸಭೆಗಳು ಸಾಮಾನ್ಯವಾಗಿ ಪರಿಣಾಮಕಾರಿಯಾಗಿರುವುದಿಲ್ಲ